ಹಾಟ್ ಸ್ಪಾಟ್ ಏರಿಯಾಗಳಲ್ಲಿ ಎಗ್ಗಿಲ್ಲದೇ ಓಡಾಡುತ್ತಿರುವ ಜನ.. - Lockdown violation

🎬 Watch Now: Feature Video

thumbnail

By

Published : Apr 27, 2020, 2:02 PM IST

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯನ್ನು ಹಾಟ್ ಸ್ಪಾಟ್ ಎಂದು ಘೋಷಣೆ ಮಾಡಿದ್ದರು ಕೂಡಾ ಅದನ್ನು ಲೆಕ್ಕಿಸದೇ ಸಾರ್ವಜನಿಕರು ರಸ್ತೆಗೆ ಇಳಿಯುತ್ತಿದ್ದಾರೆ. ಇನ್ನು ಪೊಲೀಸ್​​ ಸಿಬ್ಬಂದಿಗಳಿಗೆ ಪಾಸ್ ಹಾಗೂ ಅಗತ್ಯ ವಸ್ತುಗಳ ಕಾರಣವನ್ನು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇದಕ್ಕಾಗಿ ಪೊಲೀಸರು ಅಂತರವನ್ನು ವಿಚಾರಿಸಿ ಬಿಡುತ್ತಿದ್ದಾರೆ‌.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.