ನಾನು ಗೆಲ್ಲುವ ಕುದುರೆ: ವಿಶ್ವಾಸ ವ್ಯಕ್ತಪಡಿಸಿದ ಬಿ.ವೈ.ರಾಘವೇಂದ್ರ - B Y Raghavendra

🎬 Watch Now: Feature Video

thumbnail

By

Published : Apr 17, 2019, 1:24 PM IST

ಮಾಜಿ ಮುಖ್ಯಮಂತ್ರಿಗಳ ಮಕ್ಕಳು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರಿಂದ ಅಖಾಡ ಮತ್ತಷ್ಟು ರಂಗು ಪಡೆದಿದೆ. ಒಂದೆಡೆ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಗೆಲ್ಲುವ ಉತ್ಸಾಹದಲ್ಲಿದ್ದರೆ, ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಡಬ್ಬಲ್​ ಧಮಾಕಾ ಹೊಡೆಯಲು ತಯಾರಿ ನಡೆಸಿದ್ದಾರೆ. ಇನ್ನು ಕ್ಷೇತ್ರದಲ್ಲಿ ಚುನಾವಣಾ ತಯಾರಿ ಹೇಗೆಲ್ಲ ನಡೆದಿದೆ, ಯಾವ ಯಾವ ತಂತ್ರಗಾರಿಕೆ ರೂಪಿಸಲಾಗಿದೆ ಅನ್ನೋದರ ಕುರಿತು ಲೋಕಸಭಾ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಈಟಿವಿ ಭಾರತ್​ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.