ಭ್ರಷ್ಟರಿಗೆ ಸಿಂಹ ಸ್ವಪ್ನವಾಗಿದ್ದ ಲೋಕಾಯುಕ್ತ ಮತ್ತೆ ಅಧಿಕಾರಕ್ಕೆ ಬರಬೇಕು: ಸಂತೋಷ್ ಹೆಗ್ಡೆ - lokayuktha latest news
🎬 Watch Now: Feature Video
ಭ್ರಷ್ಟರಿಗೆ ಸಿಂಹ ಸ್ವಪ್ನ ಎಂದೇ ಹೆಸರಾಗಿರುವ ಲೋಕಾಯುಕ್ತವನ್ನು ಬಿಜೆಪಿ ಸರ್ಕಾರ ಮತ್ತೆ ಬಲಪಡಿಸುವ ಪ್ರಯತ್ನ ನಡೆಸುತ್ತಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಈ ಬಗ್ಗೆ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಜೊತೆ ಈಟಿವಿ ಪ್ರತಿನಿಧಿ ನಡೆಸಿರುವ ಚಿಟ್ಚಾಟ್ ಇಲ್ಲಿದೆ.