ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಅಪಘಾತ... ಧಗಧಗನೇ ಹೊತ್ತಿ ಉರಿದ ಲಾರಿ & ಟಿಪ್ಪರ್​​! - ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಅಪಘಾತ..

🎬 Watch Now: Feature Video

thumbnail

By

Published : Jan 25, 2020, 1:04 AM IST

Updated : Jan 25, 2020, 3:41 AM IST

ಲಾರಿ ಹಾಗೂ ಟಿಪ್ಪರ್​​​ ನಡುವೆ ಡಿಕ್ಕಿ ಸಂಭವಿಸಿ ಎರಡು ಲಾರಿಗಳು ಹೊತ್ತಿ ಉರಿದ ಘಟನೆ ಹುಬ್ಬಳ್ಳಿ ಜಿಲ್ಲೆ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ನಡೆದಿದೆ. ಟಿಪ್ಪರ್​​ನ ಚಾಲಕನೂ ವಾಹನದಲ್ಲೇ ಸಜೀವ ದಹನವಾಗಿರಬಹುದು ಎಂದು ಶಂಕಿಸಲಾಗಿದೆ. ಲಾರಿ ಚಾಲಕ ಮತ್ತು‌ ಕ್ಲೀನರ್ ಅಪಘಾತ ಸಂಭವಿಸುತ್ತಿದ್ದಂತೆ ಇಳಿದು ಓಡಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಪಘಾತ ಕುರಿತು ಕಲಘಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jan 25, 2020, 3:41 AM IST

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.