ಬೈಕ್ಗೆ ಲಾರಿ ಡಿಕ್ಕಿ: ಹಬ್ಬದ ಸಂಭ್ರಮದಲ್ಲಿದ್ದ ಮಹಿಳೆ ಸಾವು - ಪಾಂಡವಪುರದಲ್ಲಿ ಅಪಘಾತ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4654653-thumbnail-3x2-sow.jpg)
ಮಂಡ್ಯ: ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹಬ್ಬ ಮುಗಿಸಿಕೊಂಡು ಬರುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವಿಗೀಡಾದ ಘಟನೆ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ. ಪಾಂಡವಪುರ ತಾಲೂಕಿನ ಚಾಟಿಗನಹಳ್ಳಿ ನಿವಾಸಿ ಪುನೀತಾ(32) ಮೃತ ಮಹಿಳೆ, ಘಟನೆಯಲ್ಲಿ ಬೈಕ್ ಚಾಲನೆ ಮಾಡುತ್ತಿದ್ದ ವ್ಯಕ್ತಿಯೂ ಕೂಡ ತೀವ್ರವಾಗಿ ಗಾಯಗೊಂಡಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.