ಆಲಮಟ್ಟಿಯಲ್ಲಿ ಹೆಚ್ಚಿದ ನೀರಿನ ಹರಿವು...ನದಿ ತೀರದ ಜಮೀನುಗಳು ಜಲಾವೃತ!! - ಸೂರ್ಯಕಾಂತಿ
🎬 Watch Now: Feature Video
ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಜಿಲ್ಲೆಯ ಜೀವನಾಡಿ ಆಲಮಟ್ಟಿ ಜಲಾಶಯಕ್ಕೆ ಅಧಿಕ ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರ ಪರಿಣಾಮ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ 2.50 ಲಕ್ಷ ಕ್ಯೂಸೆಕ್ ನೀರು ಹರಿ ಬಿಡಲಾಗಿದೆ. ಈ ಪರಿಣಾಮ ನಿಡಗುಂದಿ ತಾಲೂಕಿನ ಅರಳದಿನ್ನಿ, ಯಲಗೂರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಹೊಲಗಳಿಗೆ ನೀರು ನುಗ್ಗಿದೆ. ಕಬ್ಬು, ಸೂರ್ಯಕಾಂತಿ ಸೇರಿದಂತೆ ಹಲವು ಒಣಬೇಸಾಯದ ಬೆಳೆಗಳು ನೀರಿನಲ್ಲಿ ಮುಳುಗಿವೆ. ಈ ಕುರಿತು ನಮ್ಮ ಪ್ರತಿನಿಧಿ ರೈತರೊಂದಿಗೆ ನಡೆಸಿದ ಚಿಟ್ಚಾಟ್ ಇಲ್ಲಿದೆ.