ಈಗಿನ ಕೇಂದ್ರ ಸರ್ಕಾರ ಅಲ್ಲ, ಹಿಂದಿನ ಕೇಂದ್ರ ಸರ್ಕಾರಗಳ ಬಗ್ಗೆ ಮಾತನಾಡಿದ್ದೆ: ಮಾಧುಸ್ವಾಮಿ - previous central governments

🎬 Watch Now: Feature Video

thumbnail

By

Published : Mar 29, 2021, 10:53 PM IST

ತುಮಕೂರು: ರಾಜ್ಯಗಳ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುತ್ತಿದ್ದು, ಇದರಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತಿದೆ ಎಂಬ ಹೇಳಿಕೆಗೆ ಸಚಿವ ಮಾಧುಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ನಾನು ಈಗಿನ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿಲ್ಲ. ಈ ಹಿಂದಿನ ಕೇಂದ್ರ ಸರ್ಕಾರಗಳ ಬಗ್ಗೆ ಮಾತನಾಡಿದ್ದೆ ಎಂದು ಸ್ಪಷ್ಟಪಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಸೆಮಿನಾರ್​ನಲ್ಲಿ ನನ್ನ ಅಭಿಪ್ರಾಯ ಹೇಳಿದ್ದೆ, ಅದು ಸೆಮಿನಾರ್​ಗೆ ಮಾತ್ರ ಸೀಮಿತ. ಹಿಂದಿನಿಂದ ಈವರೆಗಿನ ಕೇಂದ್ರ ಸರ್ಕಾರ ಒಕ್ಕೂಟ ವ್ಯವಸ್ಥೆ ಕುರಿತು ತೆಗೆದುಕೊಳ್ಳುವ ನಿರ್ಧಾರ ಬಗ್ಗೆ ಮಾತನಾಡಿದೆ ಎಂದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.