ಹೆಚ್ಚಿದೆ ಮಹದಾಯಿ ಪತ್ರದ ಕಿಚ್ಚು! - congress protest against bjp
🎬 Watch Now: Feature Video
ಮಹದಾಯಿ ಪ್ರಕರಣದಲ್ಲಿ ಸರ್ಕಾರ ನಡೆದುಕೊಳ್ಳುತ್ತಿರುವ ನೀತಿಗೆ ಮಾಜಿ ಸಚಿವ ಎಚ್ ಕೆ ಪಾಟೀಲ್ ಕಿಡಿ ಕಾರಿದ್ದಾರೆ. ಕೇಂದ್ರ ಸರ್ಕಾರ ಈ ಯೋಜನೆಗೆ ಹಸಿರು ನಿಶಾನೆ ತೋರಿಸಿಯೇ ಇಲ್ಲ ಎಂದು ಪ್ರತಿಪಾದಿಸಿದ್ದಾರೆ.