ವಿಜಯಪುರದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ: ಡೊಳ್ಳು ಕುಣಿತದೊಂದಿಗೆ ವಾಲ್ಮೀಕಿ ಭಾವಚಿತ್ರ ಮೆರವಣಿಗೆ - ಮಹರ್ಷಿ ವಾಲ್ಮೀಕಿ

🎬 Watch Now: Feature Video

thumbnail

By

Published : Oct 13, 2019, 1:18 PM IST

ವಿಜಯಪುರ: ನಗರದಲ್ಲಿ ಜಿಲ್ಲಾಡಳಿತದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ವಾಲ್ಮೀಕಿ ಭಾವಚಿತ್ರ ಮೆರೆವಣಿಗೆಯು ಜಾನಪದ ಕಲಾಮೇಳದೊಂದಿಗೆ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿತು. ಡೊಳ್ಳು ಕುಣಿತ, ವ್ಯಂಗ್ಯ ವೇಷಗಳು ಈ ವೇಳೆ ಕಣ್ಮನ ಸೆಳೆದವು.‌ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿವಿಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.