ವಿಜಯಪುರದಲ್ಲಿ ಮಹಾಶಿವರಾತ್ರಿ ಸಂಭ್ರಮ: ಶಿವಗಿರಿಗೆ ಆಗಮಿಸುತ್ತಿದೆ ಭಕ್ತರ ದಂಡು - Vijayapura Shivagiri News
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10959713-thumbnail-3x2-mng.jpg)
ವಿಜಯಪುರ: ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ವಿಜಯಪುರದ ಹೊರವಲಯದ ಶಿವಗಿರಿಯಲ್ಲಿ ಸ್ಥಾಪಿಸಿರುವ ಬೃಹತ್ ಶಿವನಮೂರ್ತಿ ದರ್ಶನ ಪಡೆಯಲು ಭಕ್ತರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಕೊರೊನಾ ಮಹಾಮಾರಿ ಹಿನ್ನೆಲೆ ಶಿವರಾತ್ರಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಿದ ಕಾರಣ ಶಿವಗಿರಿಯಲ್ಲಿ ಶಿವನದರ್ಶನ ಪಡೆಯಲು ಆಗಮಿಸುವ ಭಕ್ತರಿಗೆ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು. ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚನೆ ನೀಡಲಾಗಿತ್ತು. ಇವೆಲ್ಲದರ ಮಧ್ಯೆ ಸಂಭ್ರಮದಿಂದ ಹಬ್ಬವನ್ನು ಆಚರಿಸಲಾಯಿತು. ಇನ್ನು ಶಿವನದರ್ಶನ ಕುರಿತು ಈಟಿವಿ ಭಾರತ ಪ್ರತಿನಿಧಿ ನಡೆಸಿದ ವಾಕ್ಥ್ರೂ ಇಲ್ಲಿದೆ.