ಮಹಾತ್ಮ ಗಾಂಧೀಜಿ ವೇಷಭೂಷಣದಲ್ಲಿ ಹೊಲ-ಗದ್ದೆ ಸುತ್ತಿದ ಮಕ್ಕಳು! - ಹುಬ್ಬಳ್ಳಿ
🎬 Watch Now: Feature Video
ಹುಬ್ಬಳ್ಳಿಯ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ 74ನೇ ಸ್ವಾತಂತ್ರೋತ್ಸವವನ್ನು ವಿಭಿನ್ನವಾಗಿ ಆಚರಿಸಲಾಯಿತು. ಸ್ವಾತಂತ್ರ್ಯೋತ್ಸವದ ಅಂಗವಾಗಿ ಯುವ ಹಾಗೂ ಹವ್ಯಾಸಿ ಛಾಯಾಗ್ರಾಹಕ ಈರಪ್ಪ ನಾಯ್ಕರ್ ವಿಶಿಷ್ಟ ಪ್ರಯತ್ನ ಮಾಡಿದ್ದಾರೆ. ಮಹಾತ್ಮ ಗಾಂಧಿಯವರ ವೇಷಭೂಷಣದಲ್ಲಿ ಮಕ್ಕಳು ತ್ರಿವರ್ಣ ಧ್ವಜವನ್ನು ಹಿಡಿದು ಗದ್ದೆ ಹಾಗೂ ಚಕ್ಕಡಿಯಲ್ಲಿ ಸಾಗುತ್ತಿದ್ದ ದೃಶ್ಯವನ್ನು ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದಾರೆ.