ಹಿಂದೂಪರ ಮಾಜಿ ಮುಖಂಡನ ಅಕಾಲಿಕ ಸಾವು: ಸಂತಾಪ ಸೂಚಿಸಿದ ಮುತಾಲಿಕ - Mahendra Kumar passes away
🎬 Watch Now: Feature Video

ಧಾರವಾಡ: ಹಿಂದೂಪರ ಸಂಘಟನೆಯ ಮಾಜಿ ಮುಖಂಡ ಮಹೇಂದ್ರ ಕುಮಾರ್ ಅವರ ಅಕಾಲಿಕ ನಿಧನಕ್ಕೆ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಸಂತಾಪ ಸೂಚಿಸಿದ್ದಾರೆ. ಧಾರವಾಡದಲ್ಲಿ ಈ ಕುರಿತು ಮಾತನಾಡಿರುವ ಅವರು, ಚಿಕ್ಕಮಗಳೂರು ದತ್ತ ಪೀಠದ ಹೋರಾಟದಲ್ಲಿ ಕೆಲಸ ಮಾಡಿದ್ದರು. ಒಳ್ಳೆಯ ಸ್ನೇಹ ಜೀವಿಯಾಗಿದ್ದರು ಎಂದು ಅವರ ಒಡನಾಟವನ್ನು ಸ್ಮರಿಸಿಕೊಂಡಿದ್ದಾರೆ.