ಮಕರ ಸಂಕ್ರಾಂತಿ ಹಿನ್ನೆಲೆ:ಕನಕದುರ್ಗ ದೇವಿ ದರ್ಶನಕ್ಕೆ ಆಗಮಿಸಿದ ಭಕ್ತಗಣ - ಬಳ್ಳಾರಿ ಸುದ್ದಿ
🎬 Watch Now: Feature Video
ಬಳ್ಳಾರಿ: ಮಕರ ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಗಣಿನಗರಿ ಬಳ್ಳಾರಿಯ ಅಧಿದೇವತೆ ಕನಕದುರ್ಗಮ್ಮ ದೇವಿ ದರ್ಶನಕ್ಕೆ ಭಕ್ತ ಸಮೂಹವೇ ಆಗಮಿಸಿದೆ. ರಾಜ್ಯವಲ್ಲದೇ ಅಂತಾರಾಜ್ಯಗಳಿಂದಲೂ ಭಕ್ತರು ಆಗಮಿಸಿ ಪೂಜೆ ನೆರವೇರಿಸಿದ್ದಾರೆ. ಬೆಳಗ್ಗೆಯಿಂದಲೇ ವಿಶೇಷ ಪೂಜೆ ನೆರವೇರಿಸಿ ಇಷ್ಟಾರ್ಥ ಸಿದ್ಧಿಗಾಗಿ ಬೇಡಿಕೊಂಡಿದ್ದಾರೆ.