ಇಂತಹ ಪರಿಸ್ಥಿತಿಯಲ್ಲೂ ಒಳ್ಳೆಯ ಫಲಿತಾಂಶ ಬಂದಿದೆ: ಖುಷಿಯಾದ್ರು ಖರ್ಗೆ - Mallikarjuna Karge Reaction about Hariyana and Mahrastra Election at Bengaluru
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4858117-thumbnail-3x2-hrs.jpg)
ಬೆಂಗಳೂರು: ಮಹಾರಾಷ್ಟ್ರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪರವಾಗಿ ವೋಟು ಕೊಟ್ಟಿದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಂಸದ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ನಾವು ಇನ್ನೂ ಹೆಚ್ಚಿನ ಅಪೇಕ್ಷೆ ಇಟ್ಟುಕೊಂಡಿದ್ದವು. ಅಲ್ಲಿ ವ್ಯತಿರಿಕ್ತವಾದ ಪರಿಣಾಮ ಇತ್ತು, ಜೊತೆಗೆ ನಮ್ಮ ರಿಸೋರ್ಸ್ ಕಡಿಮೆ ಇತ್ತು. ಇಂತಹ ಸ್ಥಿತಿಯಲ್ಲೂ ಒಳ್ಳೆಯ ಫಲಿತಾಂಶ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.