ಕಡ್ಡಾಯವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ವ್ಯಾಕ್ಸಿನ್ ಪಡೆಯಬೇಕು: ಸಚಿವ ಸುಧಾಕರ್ - ಕಡ್ಡಾಯವಾಗಿ ಲಸಿಕಾ ಕೇಂದ್ರಕ್ಕೆ ತೆರಳಿ ವ್ಯಾಕ್ಸಿನ್ ಪಡೆಯಬೇಕು
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-10849588-thumbnail-3x2-bngjpg.jpg)
ಬೆಂಗಳೂರು: ಕೊರೊನಾ ಲಸಿಕೆ ಪಡೆದಾಗ ಯಾವುದಾದರೂ ಅಡ್ಡ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು
ವ್ಯಾಕ್ಸಿನ್ ಅನ್ನು ಕಡ್ಡಾಯವಾಗಿ ಲಸಿಕಾ ಕೇಂದ್ರಗಳಿಗೆ ಹೋಗಿ ತೆಗೆದುಕೊಳ್ಳಬೇಕು. ಈ ಕುರಿತಂತೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.