ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆ, ಶಿವಮೊಗ್ಗದಲ್ಲಿ ಭಾರಿ ತಪಾಸಣೆ - heavy checking in Shimoga
🎬 Watch Now: Feature Video
ಶಿವಮೊಗ್ಗ: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆ, ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಶ್ವಾನದಳ ಹಾಗೂ ಬಾಂಬ್ ಪತ್ತೆದಳ ಸಿಬ್ಬಂದಿಯಿಂದ ಪ್ರಯಾಣಿಕರ ಬ್ಯಾಗ್ ಹಾಗೂ ಬಸ್ ನಿಲ್ದಾಣದ ತಪಾಸಣೆ ಮಾಡಲಾಯಿತು. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಗರದ ಬಸ್ ನಿಲ್ದಾಣ, ರೈಲ್ವೇ ನಿಲ್ದಾಣದಲ್ಲಿ ತಪಾಸಣೆ ಮಾಡಿದರು.
TAGGED:
heavy checking in Shimoga