ಸರ್ಕಾರದ ಆದೇಶಕ್ಕೆ ಕುಡ್ಲದ ಜನರಿಂದ ಸ್ಪಂದನೆ: ಅಗತ್ಯ ವಸ್ತುಗಳ ಖರೀದಿಗಷ್ಟೇ ನಿರ್ಬಂಧ ಸಡಿಲ

🎬 Watch Now: Feature Video

thumbnail

By

Published : Mar 24, 2020, 3:04 PM IST

ಕೊವಿಡ್-19 ಹರಡುವಿಕೆ ತಡೆಯುವ ಸಲುವಾಗಿ ರಾಜ್ಯಸರ್ಕಾರದ ಆದೇಶಕ್ಕೆ ಕುಡ್ಲದ ಜನರು ಸ್ಪಂದಿಸುತ್ತಿದ್ದಾರೆ. ನಿನ್ನೆಯಿಂದಲೇ ನಗರದಲ್ಲಿ ವ್ಯಾಪಾರ ವಹಿವಾಟು ಹಾಗು ಇತರೆ ಸಮಾರಂಭ, ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿತ್ತು. ಇವತ್ತು ಹಾಲು, ಹಣ್ಣು ಮುಂತಾದ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ಪೇಟೆಯಲ್ಲಿ ತಿರುಗಾಡಿದ್ದು ಕಂಡು ಬಂತು. ಈ ಬಗ್ಗೆ ವಿವರವಾದ ಮಾಹಿತಿಯನ್ನು ತಮ್ಮ ಮಂಗಳೂರು ಪ್ರತಿನಿಧಿ ವಾಕ್ ತ್ರೂ ಮೂಲಕ ನೀಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.