ಅನಗತ್ಯ ತಿರುಗಾಟ ಬೇಡ: ಸಾರ್ವಜನಿಕರಿಗೆ ಮಂಗಳೂರಲ್ಲಿ ಡಿಸಿ, ಎಸ್ಪಿ ಎಚ್ಚರಿಕೆ - ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-11492233-954-11492233-1619058250145.jpg)
ಮಂಗಳೂರು: ನಗರದಲ್ಲಿ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿಗೊಂಡಿರುವ ಹಿನ್ನೆಲೆಯಲ್ಲಿ ಸ್ವತಃ ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಫೀಲ್ಡಿಗಿಳಿದು ಅನಗತ್ಯವಾಗಿ ರಸ್ತೆಗೆ ಇಳಿದವರಿಗೆ ಬಿಸಿ ಮುಟ್ಟಿಸಿದ್ದಾರೆ. ನಗರದ ಆಯಕಟ್ಟಿನ ಜಾಗಗಳಲ್ಲಿ ಬ್ಯಾರಿಕೇಡ್ ಅಳವಡಿಸಿ, ಅನಗತ್ಯವಾಗಿ ಓಡಾಡುವವರಿಗೆ ಎಚ್ಚರಿಕೆ ನೀಡಿದರು.