ಕೊರೊನಾ ಕರಿನೆರಳು: ಸ್ತಬ್ಧಗೊಂಡ ಕಡಲ ನಗರಿ - mangalore people support to lack down
🎬 Watch Now: Feature Video
ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಲಾಕ್ಡಾನ್ ಕರೆಗೆ ಮಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ದೊರೆತಿದೆ. ಜನರು ಮನೆಯಿಂದ ಹೊರಬಾರದೇ ಕೊರೊನಾ ವಿರುದ್ಧ ಸಮರಕ್ಕೆ ಕೈಜೋಡಿಸಿದ್ದಾರೆ. ಬಸ್ ಸಂಚಾರ ಸ್ಥಗಿತವಾಗಿದ್ದು, ಅಂಗಡಿ ಮುಂಗಟ್ಟುಗಳು ಬಂದ್ ಆಗಿದೆ. ದಿನಸಿ ಖರೀದಿಗೆ ಬೆಳಗ್ಗೆ 6 ರಿಂದ 12 ಗಂಟೆ ಸಮಯ ನೀಡಲಾಗಿದ್ದು, ಈ ಸಮಯದಲ್ಲಿ ದಿನಸಿ ಖರೀದಿಗೆ ಜನರು ಹೊರಬಂದಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.