ಕೊನೆಗೂ ಸಂಚಾರಕ್ಕೆ ಮುಕ್ತವಾದ ಪಂಪ್ವೆಲ್ ಮೇಲ್ಸೇತುವೆ! - ಪಂಪ್ವೆಲ್ ಮೇಲ್ಸೇತುವೆ ಲೋಕಾರ್ಪಣೆ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5906979-thumbnail-3x2-nin.jpg)
ಮಂಗಳೂರು: ಹತ್ತು ವರ್ಷಗಳ ನಿರ್ಮಾಣ ಕಾಮಗಾರಿಯ ಇತಿಹಾಸ ಹೊಂದಿರುವ ಪಂಪ್ವೆಲ್ ಮೇಲ್ಸೇತುವೆ ಕೊನೆಗೂ ಉದ್ಘಾಟನೆಗೊಂಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಮೇಲ್ಸೇತುವೆ ಲೋಕಾರ್ಪಣೆಗೊಳಿಸಿದರು. ಮಂಗಳೂರು ನಗರಕ್ಕೆ ಪ್ರವೇಶ ಕಲ್ಪಿಸುವ ಹಾಗೂ ಎರಡು ಪ್ರಮುಖ ಹೆದ್ದಾರಿಗಳು ಕೂಡುವ ಸ್ಥಳದಲ್ಲಿ ಈ ಮೇಲ್ಸೇತುವೆ ನಿರ್ಮಾಣ ಮಾಡಲಾಗಿದೆ.