ಶಾರ್ಟ್ ಸರ್ಕ್ಯೂಟ್ನಿಂದ ಹೊತ್ತಿ ಉರಿದ ಟಾಟಾ ಏಸ್: ಅಪಾರ ಹಾನಿ - Vehicle
🎬 Watch Now: Feature Video
ದೇವನಹಳ್ಳಿ ತಾಲೂಕಿನ ಯಲಿಯೂರು ಗೇಟ್ ಬಳಿ ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ ಅವಘಡದಿಂದ ಟಾಟಾ ಏಸ್ ಹೊತ್ತಿ ಉರಿದಿದೆ. ಪರಿಣಾಮ ವಾಹನದಲ್ಲಿದ್ದ ಸಾವಿರಾರು ರೂ. ಮೌಲ್ಯದ ಮಾವು ಸೇರಿದಂತೆ ವಾಹನವೂ ಸುಟ್ಟು ಕರಕಲಾಗಿದೆ. ಸಾರ್ವಜನಿಕರು ಬೆಂಕಿ ನಂದಿಸಲು ಮುಂದಾಗುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಡೀ ವಾಹನಕ್ಕೆ ಆವರಿಸಿದೆ.