ಮಂಜಿನ ನಗರಿಯಲ್ಲಿ ಸೈಕ್ಲಿಂಗ್ ಮ್ಯಾರಥಾನ್ ಮೂಲಕ ವಿಶ್ವ ಪ್ರವಾಸೋಧ್ಯಮ ದಿನಾಚರಣೆ - world tourism day
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4567029-thumbnail-3x2-kdg.jpg)
ಮಡಿಕೇರಿ: ಮಂಜಿನ ನಗರಿ ಹಾಗೂ ಪ್ರವಾಸಿಗರ ಸ್ವರ್ಗ ಎಂದೇ ಕರೆಸಿಕೊಳ್ಳುವ ಕೊಡಗು ಜಿಲ್ಲೆಯಲ್ಲಿ ವಿಶ್ವ ಪ್ರವಾಸೋಧ್ಯಮ ದಿನವನ್ನು ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆಯಿಂದ ಆಚರಿಸಲಾಯಿತು. ಇದರ ಅಂಗವಾಗಿ ನಗರದ ಕಾರ್ಯಪ್ಪ ವೃತ್ತದಿಂದ ಕೋಟೆ ಆವರಣದವರೆಗೆ ಸುಮಾರು 5 ಕಿ.ಮೀ ಸೈಕ್ಲಿಂಗ್, ಮ್ಯಾರಥಾನ್‌ಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ ಪನ್ನೇಕರ್ ಚಾಲನೆ ನೀಡಿದ್ರು. ಮೈಕೊರೆವ ಚಳಿಯಲ್ಲೂ ಸೈಕ್ಲಿಂಗ್ ಮತ್ತು ಮ್ಯಾರಥಾನ್ ಕಾರ್ಯಕ್ರಮದಲ್ಲಿ ನೂರಾರು ಉತ್ಸಾಹಿಗಳು ಭಾಗವಹಿಸಿದ್ದರು.