ಬಾಗಲಕೋಟೆಯಲ್ಲಿ ಮ್ಯಾರಾಥಾನ್ ಸ್ಪರ್ಧೆ... - ಬಾಗಲಕೋಟೆಯಲ್ಲಿ ಮ್ಯಾರಥಾನ್ ಸ್ಪರ್ಧೆ ಮಾಜಿ ಶಾಸಕ ಪಿ.ಎಚ್.ಪೂಜಾರ ಚಾಲನೆ
🎬 Watch Now: Feature Video

ಬಾಗಲಕೋಟೆ: ನಗರದಲ್ಲಿ ರಿಯಲ್ ಸ್ಪೋರ್ಟ್ಸ್ ಸಂಸ್ಥೆಯ ವತಿಯಿಂದ ಮ್ಯಾರಾಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಮಾಜಿ ಶಾಸಕ ಪಿ.ಹೆಚ್.ಪೂಜಾರ ಬಿಳಿ ಬಣ್ಣದ ಧ್ವಜ ಹಾರಿಸುವ ಮೂಲಕ ಓಟಕ್ಕೆ ಚಾಲನೆ ನೀಡಿದರು. ಮಕ್ಕಳು, ಮಹಿಳೆಯರು, ಯುವಕರು ಹಾಗೂ ವೃದ್ಧರು 2,3,5,10 ಹಾಗೂ 21 ಕಿಮೀ ಓಟದಲ್ಲಿ ಭಾಗವಹಿಸಿದ್ದರು.