ಲಾಕ್ಡೌನ್ ಆದೇಶವಿದ್ರೂ ಅಥಣಿಯಲ್ಲಿ ವ್ಯಾಪಾರ ವಹಿವಾಟು! - athani lockdown
🎬 Watch Now: Feature Video
ಬೆಳಗಾವಿ ಜಿಲ್ಲೆ ಲಾಕ್ಡೌನ್ ಮಾಡಿ ಆದೇಶ ಹೊರಡಿಸಿದ್ರೂ ಅಥಣಿ ಪಟ್ಟಣದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಮತ್ತೊಂದೆಡೆ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಅಥಣಿ ಬಸ್ ನಿಲ್ದಾಣ ಬಿಕೋ ಎನ್ನುತ್ತಿದೆ. ಆದರೆ ಬೀದಿ ಬದಿ ವ್ಯಾಪಾರ ಆರಂಭವಾಗಿದ್ದು, ಅಂಗಡಿ ಮುಂಗಟ್ಟುಗಳು ತೆರೆದಿವೆ. ತಾಲೂಕು ಆಡಳಿತದಿಂದ ಜನರಿಗೆ ಎಷ್ಟೇ ಮನವರಿಕೆ ಮಾಡಿದರೂ ಜನರು ಯಾವುದಕ್ಕೂ ಕೇರ್ ಮಾಡದೆ ದಿನಸಿ ವ್ಯಾಪಾರ ವಹಿವಾಟು ನಡೆಸಿದ್ದಾರೆ.