'ಮೋದಿ ಸರ್ಕಾರ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದೆ'
🎬 Watch Now: Feature Video
ಪಕ್ಷಾಂತರ ನಿಷೇಧ ಕಾಯ್ದೆ ಇನ್ನೂ ಬಲಗೊಳ್ಳಬೇಕು ಎಂದಿರುವ ಸಿಪಿಐಎಂ ಮುಖಂಡ ಮಾರುತಿ ಮಾನ್ಪಡೆ, ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ನಿಯಮ ಉಲ್ಲಂಘಿಸಿದೆ ಎಂದು ಆರೋಪಿಸಿದ್ದಾರೆ. ಮಾತು ಮುಂದುವರೆಸಿದ ಮಾನ್ಪಡೆ, ಬಿಜೆಪಿ ನಡೆ ವಿರುದ್ಧ ಕಿಡಿಕಾರಿದ್ದಾರೆ.