ಮಾಸ್ಕ್ ಬಳಕೆ, ಸಂರಕ್ಷಣೆ ಬಗ್ಗೆ ಜಾಗೃತಿ ಕಾರ್ಯಕ್ರಮ - ಮಾಸ್ಕ್ ಬಳಕೆ ಬಗ್ಗೆ ಜಾಗೃತಿ ಕಾರ್ಯಕ್ರಮ
🎬 Watch Now: Feature Video
ಗಣಿನಾಡು ಬಳ್ಳಾರಿ ನಗರದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ನಾಲ್ಕು ಕಡೆ ಶ್ರವಣ ಹಿಯರಿಂಗ್ ಏಡ್ ಸೆಂಟರ್ ನೇತೃತ್ವದಲ್ಲಿ ಆರು ಜನ ಯುವಕರಿಂದ ಕೊರೊನಾ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಮಾಸ್ಕ್ ಬಳಕೆ ಕುರಿತು ಅರಿವು ಮೂಡಿಸಲಿದ್ದಾರೆ. ಸಮಾಜಮುಖಿ ಕಾರ್ಯದಲ್ಲಿ ನಿರತರಾಗಿರುವ ಯುವಕರೊಂದಿಗೆ ನಮ್ಮ ಪ್ರತಿನಿಧಿ ಮಾತುಕತೆ ನಡೆಸಿದ್ದಾರೆ.
Last Updated : Jun 18, 2020, 7:57 AM IST