ಕಾರವಾರದಲ್ಲಿ ಮಾಸ್ಕ್ ದಿನಾಚರಣೆ... ಜಾಥಾ ಮೂಲಕ ಜಾಗೃತಿ - Bhatkal MLA Sunil Naik

🎬 Watch Now: Feature Video

thumbnail

By

Published : Jun 18, 2020, 10:13 PM IST

ಕಾರವಾರ(ಉತ್ತರ ಕನ್ನಡ): ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಮಾಸ್ಕ್‌ ಡೇ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ. ಕೆ.ಹರೀಶಕುಮಾರ್ ಚಾಲನೆ ನೀಡಿದರು. ಬಳಿಕ ಜಿಲ್ಲಾಧಿಕಾರಿ ಸೇರಿದಂತೆ ಎಸ್​ಪಿ​ ಶಿವಪ್ರಕಾಶ ದೇವರಾಜು, ಭಟ್ಕಳ ಶಾಸಕ ಸುನೀಲ್ ನಾಯ್ಕ, ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರು ನಗರದ ಪ್ರಮುಖ ರಸ್ತೆಗಳಲ್ಲಿ ಜಾಥಾ ನಡೆಸುವ ಮೂಲಕ ಮಾಸ್ಕ್ ಧರಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.