ಮೂರುಸಾವಿರ ಮಠದ ಸ್ವಾಮೀಜಿ ನೇತೃತ್ವದಲ್ಲಿ ಹಿಂದೂ-ಮುಸ್ಲಿಮರಿಂದ ಮಾಸ್ಕ್ ವಿತರಣೆ - ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಮಾಸ್ಕ್ ವಿತರಣೆ
🎬 Watch Now: Feature Video
ವಾಣಿಜ್ಯ ನಗರಿಯಲ್ಲಿ ಮೂರುಸಾವಿರ ಮಠದ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಜನರಿಗೆ ಮಾಸ್ಕ್ ವಿತರಣೆ ಕಾರ್ಯಕ್ರಮ ನಡೆಯಿತು. ಇದೇ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಸ್ವಾಮೀಜಿ, ಇಡೀ ಜಗತ್ತಿನ ಜನರಲ್ಲಿ ಕೊರೊನಾ ತೀವ್ರ ಆತಂಕ ಸೃಷ್ಟಿಸಿದೆ. ಜನರು ತಮ್ಮ ಆರೋಗ್ಯದ ಮೇಲೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕ್ರಮದಲ್ಲಿ ಹಿಂದೂ ಮುಸ್ಲಿಮರು ಪಾಲ್ಗೊಂಡಿದ್ದು ವಿಶೇಷವಾಗಿತ್ತು.