ರಾಹುಲ್ ಗಾಂಧಿ ಜನ್ಮದಿನದ ಪ್ರಯುಕ್ತ ಕೂಲಿ ಕಾರ್ಮಿಕರಿಗೆ ಮಾಸ್ಕ್ ವಿತರಣೆ - rahul gandhi birthday

🎬 Watch Now: Feature Video

thumbnail

By

Published : Jun 19, 2020, 5:17 PM IST

ಕಾಂಗ್ರೆಸ್ ಪಕ್ಷಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಹಿರಿಯ ನಾಯಕರ ಶಕ್ತಿಯನ್ನು ಪಕ್ಷ ಬಳಸಿಕೊಳ್ಳಬೇಕು ಹಾಗೂ ಕಾಂಗ್ರೆಸ್ ಪಕ್ಷವನ್ನು ಕಟ್ಟಲು ರಾಹುಲ್ ಗಾಂಧಿ ಸಮರ್ಥ ನಾಯಕರಾಗಿದ್ದಾರೆ ಎಂದು ಜಿಲ್ಲಾ ಯೂಥ್​ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೈಯದ್ ಬುಡನ್ ಹೇಳಿದರು. ರಾಹುಲ್​ ಗಾಂಧಿ ಹುಟ್ಟುಹಬ್ಬದ ಪ್ರಯುಕ್ತ ಕೂಲಿ ಕಾರ್ಮಿಕರಿಗೆ ಮಾಸ್ಕ್​ ವಿತರಣೆ ಮಾಡಲಾಯಿತು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.