ಸಿಎಎ, ಎನ್​ಆರ್​ಸಿ ವಿರುದ್ಧ ಬೃಹತ್ ಪ್ರತಿಭಟನೆ: 8 ಸಾವಿರಕ್ಕೂ ಹೆಚ್ಚು ಜನ ಭಾಗಿ - ರಾಮನಗರದಲ್ಲಿ ಎನ್ಆರ್​ಸಿ, ಸಿಎಎ ವಿರುದ್ಧ ಪ್ರತಿಭಟನೆ

🎬 Watch Now: Feature Video

thumbnail

By

Published : Feb 8, 2020, 9:19 PM IST

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನಲ್ಲಿ ಸಿಎಎ, ಎನ್​ಆರ್​ಸಿ ವಿರೋಧಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು. 8 ಸಾವಿರಕ್ಕೂ ಹೆಚ್ಚು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಮುಸ್ಲಿಂ ಸಮುದಾಯದ ವಿವಿಧ ಸಂಘಟನೆಗಳಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗಿಯಾಗಿದ್ದರು. ನಗರದ ಫರಾ ಶಾಲೆಯಿಂದ ಪೆಟ್ಟಾ ಸ್ಕೂಲ್​ವರೆಗೆ ಮೆರವಣಿಗೆ ನಡೆಯಿತು. 1 ಸಾವಿರಕ್ಕೂ ಹೆಚ್ಚು ಪೊಲೀಸರು ಭದ್ರತೆಗೆ ನಿಯೋಜನೆಗೊಂಡಿದ್ದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.