ನೆರೆ ಪರಿಹಾರ ವಿಳಂಬ: ಕೇಂದ್ರದ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ - ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ
🎬 Watch Now: Feature Video
ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಭೀಕರ ಅತಿವೃಷ್ಠಿಯಿಂದ ಮನೆ ಮಠ ಆಸ್ತಿ ಕಳೆದುಕೊಂಡು ಬೀದಿಗೆ ಬಂದಿರುವ ಸಂತ್ರಸ್ತರಿಗೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳೆರಡು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿವೆ ಎಂದು ಆರೋಪಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಧರಣಿ ನಡೆಸಿದರು.