ಫೋನ್​ ಕದ್ದಾಲಿಕೆ ರಾಜಕಾರಣಿಗಳು ಭಾಗಿಯಾಗಿದ್ರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಎಂ.ಬಿ.ಪಾಟೀಲ್​ - ಮಾಜಿ ಸಚಿವ ಎಂ.ಬಿ. ಪಾಟೀಲ

🎬 Watch Now: Feature Video

thumbnail

By

Published : Aug 15, 2019, 2:18 PM IST

ಮಾಜಿ ಸಿಎಂ ಕುಮಾರಸ್ವಾಮಿ ಅಧಿಕಾರವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ವಿಚಾರವಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ ಕಿಡಿಕಾರಿದ್ದಾರೆ. ಫೋನ್ ಕದ್ದಾಲಿಕೆಯಲ್ಲಿ ನಮ್ಮಂಥವರು ಭಾಗಿಯಾಗಿದ್ರೆ ಕ್ರಮ ಕೈಗೊಳ್ಳಲಿ. ಫೋನ್ ಕದ್ದಾಲಿಕೆ ಬಗ್ಗೆ ಸಿಎಂ ಬಿಎಸ್​ವೈಗೆ ಪತ್ರ ಬರೆಯುತ್ತೇನೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಆಗಬೇಕು. ಈ ಪ್ರಕರಣದಲ್ಲಿ ರಾಜಕಾರಣಿಗಳು ಅಥವಾ ಅಧಿಕಾರಗಳು ಇದ್ರೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.