ಅಧಿವೇಶನಕ್ಕೆ ಮಾಧ್ಯಮ ನಿರ್ಬಂಧ.. ಗೃಹ ಸಚಿವ ಬೊಮ್ಮಾಯಿ ಹೇಳಿದ್ದೇನು? - Valmiki Jayanti celebration
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4741925-thumbnail-3x2-bommayi.jpg)
ಹಾವೇರಿ:ಲೋಕಸಭೆ ಮತ್ತು ರಾಜ್ಯಸಭೆಗಳಲ್ಲೂ ಮಾಧ್ಯಮಗಳನ್ನ ನಿರ್ಬಂಧಿಸಲಾಗಿದೆ. ಹಾಗಾಗಿಯೇ ರಾಜ್ಯದಲ್ಲೂ ಅದನ್ನ ಜಾರಿಗೆ ತರಲಾಗ್ತಿದೆ ಅಂತಾ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಮಾಧ್ಯಮ ನಿರ್ಬಂಧ ಕುರಿತಂತೆ ಹೆಚ್ಚಿಗೆ ಏನೂ ಹೇಳಲ್ಲ ಅಂದರು.