ಶ್ರೀಲಂಕಾ ಬಾಂಬ್ ಸ್ಫೋಟ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿಯೂ ಕಟ್ಟೆಚ್ಚರ
🎬 Watch Now: Feature Video
ಶ್ರೀಲಂಕಾದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಹಿನ್ನೆಲೆ ರಾಯಚೂರು ಜಿಲ್ಲೆಯ ಪ್ರಮುಖ ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಸಿಸಿಟಿವಿ ಅಳವಡಿಸಿಕೊಳ್ಳುಚಂತೆ ಎಸ್ಪಿ ಡಿ.ಕಿಶೋರ್ ಬಾಬು ಆಯಾ ಸ್ಥಳೀಯ ಮುಖಂಡರಿಗೆ ಸಲಹೆ ನೀಡಿದ್ದಾರೆ. ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ನಡೆದ ಮಠ-ಮಂದಿರ, ಮಸೀದಿ ಮತ್ತು ಚರ್ಚ್ಗಳ ಮುಖಂಡರುಗಳಿಗೆ ಸಭೆಯಲ್ಲಿ ಭದ್ರತೆ ದೃಷ್ಠಿಯಿಂದ ಈ ಮಾಹಿತಿ ನೀಡಿದರು.