ಚಿರಂಜೀವಿ ಸರ್ಜಾರನ್ನು ನೆನೆದು ಭಾವುಕರಾದ ಮೇಘನಾರಾಜ್ - meghana feel sad
🎬 Watch Now: Feature Video

ಬೆಂಗಳೂರಿನ ಜೆಪಿ ನಗರದಲ್ಲಿರುವ ಮೇಘನಾರಾಜ್ ತವರು ಮನೆಯಲ್ಲಿ ಮಗುವಿನ ನಾಮಕರಣ ನಡೆದಿದ್ದು, ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ನಟಿ, ಪತಿ ಚಿರಂಜೀವಿ ಸರ್ಜಾರನ್ನು ನೆನೆದು ಭಾವುಕರಾದರು.