ಬಡ ಕುಟುಂಬಗಳಿಗೆ ಅಥಣಿ ತಾಲೂಕು ಪಂಚಾಯತ್ ಸದಸ್ಯನಿಂದ ಸಹಾಯ ಹಸ್ತ - athani belagavi latest news

🎬 Watch Now: Feature Video

thumbnail

By

Published : Mar 28, 2020, 11:17 AM IST

ಜಗತ್ತಿನಾದ್ಯಂತ ಮಹಾಮಾರಿ ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಲಾಕ್​ಡೌನ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಅದೆಷ್ಟೋ ಕೂಲಿ ಕಾರ್ಮಿಕ ಕುಟುಂಬಗಳು ಕೆಲಸವಿಲ್ಲದೆ ಸಂಕಷ್ಟದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುತ್ತಿವೆ. ಇಂತಹ ಸಂದರ್ಭಗಳಲ್ಲಿ ಅಥಣಿ ತಾಲೂಕು ಪಂಚಾಯತ್ ಸದಸ್ಯ ದಿಲೀಪ್‌ ಬಡ ಕುಟುಂಬಗಳ ಮನೆ,ಮನೆಗೆ ತೆರಳಿ ಆಹಾರ ಪೂರೈಕೆ ಮಾಡಿ ಮಾನವೀಯತೆ ಮೆರೆದಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.