ಕ್ವಾರಂಟೈನ್ ಮೀರಿ ಹೊರ ಬಂದ್ರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆ - Dakshina Kannada District Collector Sindhu Rupesh
🎬 Watch Now: Feature Video
ಮಂಗಳೂರು: ಕ್ವಾರಂಟೈನ್ ನಿಯಮ ಮೀರಿ ಹೊರ ಬರುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆ ನೀಡಿದ್ದಾರೆ. ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.