ಸ್ವಾತಂತ್ರ್ಯ ಉದ್ಯಾನ ತಲುಪಿದ ಬಿಸಿಯೂಟ ಕಾರ್ಯಕರ್ತೆಯರ ಮೆರವಣಿಗೆ - midday meals workers protest in bangalore

🎬 Watch Now: Feature Video

thumbnail

By

Published : Jan 21, 2020, 1:33 PM IST

ರಾಜ್ಯದ ಮೂಲೆಮೂಲೆಯಿಂದ ಬೆಂಗಳೂರು ಚಲೋನಲ್ಲಿ ಪಾಲ್ಗೊಂಡ ಬಿಸಿಯೂಟ ಕಾರ್ಯಕರ್ತೆಯರ  ಪ್ರತಿಭಟನಾ ಮೆರವಣಿಗೆ ಸ್ವಾತಂತ್ರ್ಯ ಉದ್ಯಾನವನ ತಲುಪಿದೆ. ಮುಂದಿನ ಬಜೆಟ್​ನಲ್ಲಿ ಕನಿಷ್ಠ ವೇತನ ಜಾರಿ ಕುರಿತಂತೆ ವಿವಿಧ ಬೇಡಿಕೆ ಈಡೇರಿಕೆಗೆ ಪಟ್ಟು ಹಿಡಿದಿದ್ದಾರೆ. ಆಶಾ ಕಾರ್ಯಕರ್ತೆಯರಂತೆ ನಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.