ಹಾಸನದಿಂದ ಉತ್ತರ ಪ್ರದೇಶಕ್ಕೆ ತೆರಳಲು ಹೆಸರು ನೋಂದಾಯಿಸಿಕೊಂಡ ಕಾರ್ಮಿಕರು - ಹಾಸನ ಲೇಟೆಸ್ಟ್ ನ್ಯೂಸ್
🎬 Watch Now: Feature Video
ಹಾಸನ: ನಗರದಲ್ಲಿದ್ದ ಉತ್ತರಪ್ರದೇಶದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ಕಳುಹಿಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಸೇವಾ ಸಿಂಧು ಆ್ಯಪ್ನಲ್ಲಿ ನೋಂದಾಯಿಸಿಕೊಂಡಿದ್ದ ಸುಮಾರು 774 ಜನರಲ್ಲಿ ಇಂದು 300 ಕಾರ್ಮಿಕರು ತೆರಳುತ್ತಿದ್ದಾರೆ. ಬಸ್ ಮೂಲಕ ಬೆಂಗಳೂರಿನ ಚಿಕ್ಕಬಾಣಾವಾರ ರೈಲ್ವೆ ನಿಲ್ದಾಣನಿಂದ ರೈಲು ಮೂಲಕ ಉತ್ತರ ಪ್ರದೇಶಕ್ಕೆ ಕಾರ್ಮಿಕರನ್ನು ಕಳುಹಿಸಲಾಗಿದೆ. ಇಂದು ಕೂಡ ಕಾರ್ಮಿಕರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳುತ್ತಿದ್ದ ದೃಶ್ಯಗಳು ಕಂಡು ಬಂದವು. ಈ ಕುರಿತಂತೆ ಹೆಚ್ಚಿನ ಮಾಹಿತಿಯನ್ನು ತಮ್ಮ ಪ್ರತಿನಿಧಿ ನೀಡಿದ್ದಾರೆ.