ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಹೋರಾಟ: ಧರಣಿ ಸ್ಥಳಕ್ಕೆ ಸಚಿವ ಆನಂದ್ ಸಿಂಗ್ ಭೇಟಿ - Minister Anand Singh visit to protest place \
🎬 Watch Now: Feature Video
ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ವಿರೋಧಿಸಿ ಡಿಸಿ ಕಚೇರಿ ಎದುರು ಜಿಲ್ಲಾ ಹೋರಾಟ ಸಮಿತಿಯು ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ನಗರದ ಸರ್ಕಾರಿ ಅತಿಥಿ ಗೃಹದಲ್ಲಿ ಅಖಂಡ ಜಿಲ್ಲಾ ಹೋರಾಟ ಸಮಿತಿಯ ಮುಖಂಡರೊಂದಿಗೆ ಚರ್ಚಿಸಿ, ರಾಜ್ಯ ಸರ್ಕಾರದ ಗಮನ ಸೆಳೆಯೋದಾಗಿ ಭರವಸೆ ನೀಡಿದರು.