ರಾಜಕಾರಣ ರನ್ನಿಂಗ್ ರೇಸ್ ಅಲ್ವಂತೆ, ಮ್ಯಾರಾಥಾನ್ ಅಂತೆ.. ಸಚಿವ ಸಿ ಟಿ ರವಿ - tourism minister C.T Ravi
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-4255960-thumbnail-3x2-ctravi.jpg)
ನೂತನ ಬಿಜೆಪಿ ರಾಜ್ಯಾಧ್ಯಕ್ಷರ ಪದಗ್ರಹಣ ಸಂದರ್ಭದಲ್ಲಿ ಈಟಿವಿ ಭಾರತ ಜೊತೆ ಮಾತನಾಡಿದ ಪ್ರವಾಸೋದ್ಯಮ ಸಚಿವ ಸಿ ಟಿ ರವಿಯವರು, ಖಾತೆ ಹಂಚಿಕೆ ಕುರಿತು ನನಗೆ ಯಾವುದೇ ಅಸಮಾಧಾನವಿಲ್ಲ. ಪ್ರಧಾನಿ ಮೋದಿಯವರು ಹೇಳಿದಂತೆ ಭಾರತದಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶಗಳಿವೆ. ಕರ್ನಾಟಕವನ್ನು ಅಂತಾರಾಷ್ಟ್ರೀಯ ಪ್ರವಾಸಿ ಕೇಂದ್ರವನ್ನಾಗಿಸುವ ಭಾರ ನನ್ನ ಮೇಲಿದೆ. ಅದಕ್ಕಾಗಿ ಶ್ರಮಿಸುತ್ತೇನೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.