ಸರ್ಕಾರಿ ಆಸ್ಪತ್ರೆಗೆ ಸಚಿವರ ದಿಢೀರ್ ಭೇಟಿ: ಚವ್ಹಾಣ್ರನ್ನೇ ಗುರುತು ಹಿಡಿಯದ ಸಿಬ್ಬಂದಿ! - ಪ್ರಭು ಚವ್ಹಾಣ್
🎬 Watch Now: Feature Video
ಸರ್ಕಾರಿ ಕಚೇರಿಗಳ ಮೇಲೆ ದಿಢೀರ್ ದಾಳಿ ನಡೆಸಿ ಖ್ಯಾತಿ ಗಳಿಸಿರುವ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರಿಗೆ ಇಂದು ಆಶ್ಚರ್ಯ ಕಾದಿತ್ತು. ಏಕೆಂದರೆ ಸರ್ಕಾರಿ ಆಸ್ಪತ್ರೆಯೊಂದಕ್ಕೆ ದಿಢೀರ್ ಭೇಟಿ ನೀಡಿದ ಸಚಿವರು, ಆಸ್ಪತ್ರೆ ಸಿಬ್ಬಂದಿಗೆ ನಾನು ಸಚಿವ ಎಂದು ಪರಿಚಯಿಸಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿತ್ತು.