ಚಿಕ್ಕಮಗಳೂರು ಉತ್ಸವದಲ್ಲಿ ಕೆಸರುಗದ್ದೆ ಓಟ...ಕೆಸರುಗದ್ದೆಯಲ್ಲಿ ಓಡಿದ ಸಚಿವ ಸಿ.ಟಿ. ರವಿ - ಉತ್ಸವದಲ್ಲಿ ಕೆಸರುಗದ್ದೆ ಓಟ
🎬 Watch Now: Feature Video
20 ವರ್ಷಗಳ ನಂತರ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜಿಲ್ಲಾ ಉತ್ಸವ ನಡೆಯುತ್ತಿದೆ. ಇಂದು ಜಿಲ್ಲಾ ಉತ್ಸವಕ್ಕೆ ಚಾಲನೆ ಸಿಕ್ಕಿದ್ದು, ಕೆಸರುಗದ್ದೆ ಓಟ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ. ಈ ಕಾರ್ಯಕ್ರಮದಲ್ಲಿ ಸಚಿವ ಸಿ.ಟಿ. ರವಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿ ಜಿಲ್ಲಾ ಉತ್ಸವಕ್ಕೆ ಹೆಚ್ಚಿನ ಮೆರಗು ತಂದರು. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ.