ತಜ್ಞರು ಸ್ಥಳದ ಪರಿಶೀಲನೆ ನಡೆಸಲಿದ್ದಾರೆ, ವರದಿ ಬಂದ ಬಳಿಕ ಎಲ್ಲವೂ ಸ್ಪಷ್ಟವಾಗಲಿದೆ: ಸಚಿವ ಈಶ್ವರಪ್ಪ - ಹುಣಸೋಡು ಗ್ರಾಮದಲ್ಲಿ ನಡೆದ ಸ್ಪೋಟದ ಕುರಿತು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ
🎬 Watch Now: Feature Video
ಶಿವಮೊಗ್ಗ: ನಿನ್ನೆ ರಾತ್ರಿ ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ನಡೆದ ಸ್ಫೋಟದ ಕುರಿತು ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ, ಸ್ಫೋಟಕ್ಕೆ ಕಾರಣ ಏನು ಎಂಬುದು ಇನ್ನು ಸ್ಪಷ್ಟವಾಗಬೇಕು. ತಜ್ಞರು ಸ್ಥಳದ ಪರಿಶೀಲನೆ ನಡೆಸಲಿದ್ದಾರೆ. ಅವರು ಬಂದು ಪರಿಶೀಲಿಸಿ, ರಿಪೋರ್ಟ್ ಕೊಡುವ ವರೆಗೆ ಯಾವುದೂ ಸ್ಪಷ್ಟತೆಯಲ್ಲ ಎಂದು ಸಚಿವ ಈಶ್ವರಪ್ಪ ಹೇಳಿದರು.
TAGGED:
shimoga blast updates