ಮೈಸೂರು ಚಾಮುಂಡೇಶ್ವರಿ ದರ್ಶನ ಪಡೆದ ಸಚಿವ ಈಶ್ವರಪ್ಪ - ಚಾಮುಂಡೇಶ್ವರಿ ದರ್ಶನ ಪಡೆದ ಸಚಿವ ಈಶ್ವರಪ್ಪ ಸುದ್ದಿ
🎬 Watch Now: Feature Video
ಮೈಸೂರು: ಅನುದಾನ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ರಾಜ್ಯಪಾಲರು ಹಾಗೂ ಬಿಜೆಪಿ ವರಿಷ್ಠರಿಗೆ ದೂರು ನೀಡಿರುವ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ವಿವಾದದ ನಡುವೆಯೇ ಈಶ್ವರಪ್ಪ ಅವರು ಕುಟುಂಬ ಸಮೇತ ಚಾಮುಂಡೇಶ್ವರಿ ದರ್ಶನ ಪಡೆದರು. ಇಂದು ಬೆಳಗ್ಗೆ ಚಾಮುಂಡೇಶ್ವರಿ ಬೆಟ್ಟಕ್ಕೆ ಆಗಮಿಸಿದ ಈಶ್ವರಪ್ಪ ದೇವಿಯ ದರ್ಶನ ಪಡೆದರು.
Last Updated : Apr 2, 2021, 12:25 PM IST