ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಿಸಿದ ಸಚಿವ ಕೆ.ಎಸ್.ಈಶ್ವರಪ್ಪ - Three wheeler distributed to Specially abled
🎬 Watch Now: Feature Video
ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ 31 ಮಂದಿ ವಿಶೇಷ ಚೇತನರಿಗೆ ತ್ರಿಚಕ್ರ ಬೈಕ್ಗಳನ್ನು ಪಾಲಿಕೆ ಆವರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿತರಿಸಿದರು. ಈ ಸಂದರ್ಭದಲ್ಲಿ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳೀಧರ್ ಹಾಗು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಠಾರೆ ಸೇರಿದಂತೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
TAGGED:
ವಿಶೇಷ ಚೇತನರಿಗೆ ವಾಹನ ವಿತರಣೆ