ಜಿಲ್ಲಾ ಪಶು ಆಸ್ಪತ್ರೆ ನೂತನ ಕಟ್ಟಡಕ್ಕೆ ಸಚಿವ ಈಶ್ವರಪ್ಪ ಶಂಕುಸ್ಥಾಪನೆ - ಶಿವಮೊಗ್ಗ ಜಿಲ್ಲಾ ಪಶು ಆಸ್ಪತ್ರೆ ನೂತನ ಕಟ್ಟಡದ ಶಂಕುಸ್ಥಾಪನೆ

🎬 Watch Now: Feature Video

thumbnail

By

Published : Jul 4, 2020, 1:27 PM IST

ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಕುವೆಂಪು ಬಡಾವಣೆಯಲ್ಲಿ ಜಿಲ್ಲಾ ಪಶು ಆಸ್ಪತ್ರೆ, ಪಾಲಿಕ್ಲಿನಿಕ್ ನ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಸಚಿವ ಕೆ.ಎಸ್ ಈಶ್ವರಪ್ಪ ನೆರವೆರಿಸಿದರು. 2 ಕೋಟಿ 11 ಲಕ್ಷ ರೂ. ವೆಚ್ಚದಲ್ಲಿ ಈ ಆಸ್ಪತ್ರೆ ಆರಂಭವಾಗಲಿದ್ದು, ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರುತ್ತಿದೆ. ಎಂಟು ತಿಂಗಳಲ್ಲಿ ಕಾಮಗಾರಿ ಮುಗಿಸಿ ಆದಷ್ಟು ಬೇಗ ಈ ಆಸ್ಪತ್ರೆ ಕಾರ್ಯಾರಂಭ ಮಾಡುತ್ತೇವೆ ಎಂದು ಈಶ್ವರಪ್ಪ ತಿಳಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.