ಮಹಿಳಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕ್ರೀಡಾ ಕೂಟಕ್ಕೆ ಸಚಿವ ನಾರಾಯಣ ಗೌಡ ಚಾಲನೆ - ಸಚಿವ ನಾರಾಯಣಗೌಡ ಚಾಲನೆ
🎬 Watch Now: Feature Video
ಮಹಿಳಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಬೈಕ್ ರ‍್ಯಾಲಿ ಹಾಗೂ ಇನ್ನಿತರ ಕ್ರಿಡೆಗಳಿಗೆ ಯುವಜನಸೇವೆ ಮತ್ತು ಕ್ರೀಡಾ ಸಚಿವ ನಾರಾಯಣ ಗೌಡ ಚಾಲನೆ ನೀಡಿದರು.