ಬೀದರ್​ಗೆ ಕೊರೊನಾ ಎಂಟ್ರಿ ಆಗಲ್ಲ: ಸಚಿವ ಪ್ರಭು ಚೌವ್ಹಾಣ್​​​​ - ಕೊರೊನಾ ವೈರಸ್

🎬 Watch Now: Feature Video

thumbnail

By

Published : Mar 14, 2020, 3:24 PM IST

ಬೀದರ್: ಬಿಸಿಲುನಾಡು ಬೀದರ್​ಗೆ ಮಹಾಮಾರಿ ಕೊರೊನಾ ವೈರಸ್ ಬರುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗರಿಷ್ಠ ತಾಪಮಾನ ಇರುವ ಈ ಭಾಗದಲ್ಲಿ ಕೊರೊನಾ ವೈರಸ್ ಜೀವಂತವಾಗಿ ಉಳಿಯುವುದಿಲ್ಲ. ಆದರೂ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ ಎಲ್ಲಾ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆ ಆರಂಭಿಸಿದೆ. ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಕೊರೊನಾ ಜಾಗೃತಿ ಅಭಿಯಾನ ಆರಂಭಿಸಿಲಾಗಿದೆ ಎಂದು ತಿಳಿಸಿದರು.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.