ಗಣೇಶ ಚತುರ್ಥಿಯ ಶುಭಾಶಯ ಕೋರಿದ ಸಚಿವೆ ಶಶಿಕಲಾ ಜೊಲ್ಲೆ - ಬೆಳಗಾವಿ ಸುದ್ದಿ

🎬 Watch Now: Feature Video

thumbnail

By

Published : Aug 22, 2020, 4:58 PM IST

ಚಿಕ್ಕೋಡಿ (ಬೆಳಗಾವಿ): ಸಚಿವೆ ಶಶಿಕಲಾ ಜೊಲ್ಲೆ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿರುವ ತಮ್ಮ ನಿವಾಸದಲ್ಲಿ ವೈದ್ಯನ ರೂಪದಲ್ಲಿರುವ ಗಣೇಶನಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರದ ಗಡಿಯಲ್ಲಿರುವ ಚಿಕ್ಕೋಡಿ ಉಪವಿಭಾಗದಲ್ಲಿ ಪ್ರತಿವರ್ಷ ಅತ್ಯಂತ ವಿಜೃಂಭಣೆಯಿಂದ ಗಣೇಶ ಚತುರ್ಥಿ ಆಚರಿಸುತ್ತಾರೆ. ಆದರೆ, ಈ ಬಾರಿ ಕೊರೊನಾ ವೈರಸ್​ ವಕ್ಕರಿಸಿದ್ದು, ಗಣೇಶ ಚತುರ್ಥಿ ಆಚರಣೆಗೆ ಸರ್ಕಾರ ಕೆಲ ನಿರ್ಬಂಧ ಹೇರಿದೆ. ಸರ್ಕಾರದ ಮಾರ್ಗಸೂಚಿ ಪ್ರಕಾರ ಗಣೇಶ ಹಬ್ಬ ಆಚರಿಸಿ, ಎಲ್ಲರಿಗೂ ಗಣೇಶ ಹಬ್ಬದ ಶುಭಾಶಯ ಎಂದು ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.